ವ್ಯಕ್ತಿಯ ಮೇಲೆ ಹಳೆ ದ್ವೇಷ ತೀರಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರ್: ಕಾಂಪೌಂಡ್ ಮೇಲೆ ನೇತಾಡಿದ ಮಹಿಳೆ
ಮಂಗಳೂರು: ಯಾರದ್ದೋ ಮೇಲಿನ ದ್ವೇಷಕ್ಕೆ ಇನ್ಯಾರೋ ಅಪಾಯಕ್ಕೆ ಸಿಲುಕಿದ ಘಟನೆ ಮಂಗಳೂರಿನ ಬಿಜೈ ಕಾಪಿಕಾಡಿನಲ್ಲಿ ನಡೆದಿದೆ. ನೆರೆಮನೆಯಾತನ ಮೇಲೆ ದ್ವೇಷ ಹೊಂದಿದ್ದ ನಿವೃತ್ತ ಬಿಎಸ್ಎನ್ಎಲ್ ಉದ್ಯೋಗಿ ಸತೀಶ್ ...