ಪಾಳು ಬಾವಿಗೆ ಆಕಸ್ಮಿಕವಾಗಿ ಬಿದ್ದ ವ್ಯಕ್ತಿ: ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
ದಾವಣಗೆರೆ: ಪಾಳು ಬಾವಿಗೆ ಆಕಸ್ಮಿಕವಾಗಿ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಜಮ್ಮಾಪುರದಲ್ಲಿ ನಡೆದಿದೆ. ಕುಮಾರ್ ಎಂಬವರು ನಡೆದುಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ...