ಸಾಲಕ್ಕೆ ಶ್ಯೂರಿಟಿ ಹಾಕದ್ದಕ್ಕೆ ಮಹಿಳೆಗೆ ಕಿರುಕುಳ ನೀಡಿದ ದಂಪತಿ..ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಹಾಸನ: ಶ್ಯೂರಿಟಿಗೆ ಸಹಿ ಹಾಕಲಿಲ್ಲ ಎಂದು ದಂಪತಿ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಮಹಿಳೆಯೋರ್ವರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ. ನಂದೀಶ್ ...