ರೇಣುಕಾಸ್ವಾಮಿ ಮರ್ಡರ್ ಕೇಸ್: ಶಿಕ್ಷೆಯಿಂದ ಪಾರು ಮಾಡುವಂತೆ ದೇವರ ಮೊರೆ ಹೋದರಾ ದರ್ಶನ್?
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನಿನ ಮೇಲೆ ಹೊರಗಿದ್ದಾರೆ. ಇತ್ತ ರೇಣುಕಾಸ್ವಾಮಿ ಮನೆಯವರು ಗೋಕರ್ಣಕ್ಕೆ ತೆರಳಿ ರೇಣುಕಾಸ್ವಾಮಿಗೆ ಮೋಕ್ಷ ...