Tuesday, September 29 , 2020 9:46 PM

ಕ್ರೈಂ












ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ; ಎರಡು ಮನೆ, ಕಾರು, 20ಕ್ಕೂ ಹೆಚ್ಚು ಹಸುಗಳು ಮಣ್ಣುಪಾಲು, ಅರ್ಚಕರ ಕುಟುಂಬ ನಾಪತ್ತೆ



637

ಕೊಡಗು: ಜಿಲ್ಲೆಯ ಪ್ರಸಿದ್ದ ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದಾಗಿ ಎರಡು ಮನೆಗಳು ಸಂಪೂರ್ಣ ಮಣ್ಣುಪಾಲಾಗಿದ್ದು, ಕ್ಷೇತ್ರದ ಅರ್ಚಕರು ಕುಟುಂಬ ಮಣ್ಣಿನಡಿ ಸಿಲುಕಿದ್ದಾರೆ.

ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್, ಪತ್ನಿ, ಸೋದರ ಆನಂದತೀರ್ಥ ಮತ್ತು ಇಬ್ಬರು ಅರ್ಚಕರು ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಬೆಟ್ಟಸಾಲಿನಲ್ಲಿ ಸುಮಾರು 6 ಕಿ.ಮೀ. ಉದ್ದಕ್ಕೆ ಭೂ ಕುಸಿತವಾಗಿದೆ. ಪ್ರಸಿದ್ದ ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತವಾಗಿದೆ. ಎರಡು ಮನೆಗಳ ಎರಡು ಕಾರು, 20ಕ್ಕೂ ಹೆಚ್ಚು ಹಸುಗಳು ಮಣ್ಣುಪಾಲಾಗಿದೆ. ಮಂಜು, ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ. ಭಾಗಮಂಡಲ – ತಲಕಾವೇರಿ ರಸ್ತೆಯಲ್ಲಿ ಅಲ್ಲಲ್ಲಿ ಭೂಕುಸಿತವಾದ ಕಾರಣ ರಕ್ಷಣಾ ಕಾರ್ಯಪಡೆಯ ವಾಹನಗಳು ಸ್ಥಳಕ್ಕೆ ತೆರಳಲು ಅಡ್ಡಿಯಾಗುತ್ತಿದೆ ಎಂದು ವರದಿಯಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು:‌ ಮಾದಕ ವಸ್ತು ಖರೀದಿ‌ ಹಾಗೂ‌ ಮಾರಾಟ‌ ಮಾಡುವವರ ವಿರುದ್ಧ ಸಮರ...

ಮಂಗಳೂರು; ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 11 ಬುಕ್ಕಿಗಳನ್ನು ಸಿಸಿಬಿ...


ನವದೆಹಲಿ; ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು...

ಮಂಗಳೂರು: ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ ಬೆನ್ನತ್ತಿರುವ ಮಂಗಳೂರು ಸಿಸಿಬಿ...


ಮೈಸೂರು; ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ...

ಮುಂಬೈ: ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ...


Ad code after FIRST paragraph goes here ದೆಹಲಿ: ಮಹಾಮಾರಿ ಕೊರೊನಾ...

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ...


Copyright 2019 www.policevarthe.com | All Right Reserved
error: Content is protected !!